BREAKING : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯನವರ ವಿರುದ್ದ ಬಿಜೆಪಿ ಪ್ರತಿಭಟನೆ!

You are currently viewing BREAKING : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯನವರ ವಿರುದ್ದ ಬಿಜೆಪಿ ಪ್ರತಿಭಟನೆ!

ಪ್ರಜಾವೀಕ್ಷಣೆ ಸುದ್ದಿಜಾಲ:- 

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯನವರ ವಿರುದ್ದ ಬಿಜೆಪಿ ಪ್ರತಿಭಟನೆ!

PV NEWS- ಬೆಂಗಳೂರು : ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯನವರ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಇಂದು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕುಮಾರಾ ಕೃಪಾ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೆಕು ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡು ಕರೆದು ಕೊಂಡ ಹೊಗಲಾಯಿತು.

Leave a Reply

error: Content is protected !!