BREAKING : ಭೀಕರ ಅಪಘಾತ : ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು…!! Post author:Prajavikshane Post published:02/11/2024 9:08 am Post category:Breaking News / LOCAL NEWS / ಅಪರಾಧ / ಜಿಲ್ಲೆ / ವಿಜಯನಗರ / ಹೊಸಪೇಟೆ Post comments:0 Comments Post Views: 617 ಪ್ರಜಾ ವೀಕ್ಷಣೆ ಸುದ್ದಿ ಜಾಲ : BREAKING : ಭೀಕರ ಅಪಘಾತ : ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು…!! ಹೊಸಪೇಟೆ : ಬೆಳ್ಳಂ ಬೆಳಗ್ಗೆ ಹೊಸಪೇಟೆ ಬೈಪಾಸ್ ನಲ್ಲಿ ಭೀಕರ ಅಪಘಾತವಾಗಿದೆ. ನಿಂತಿದ್ದ ಲಾರಿಗೆ ಬೈಕ್ ಸವಾರ ಹಿಂದುಗಡೆಯಿಂದ ಡಿಕ್ಕಿ ಹೊಡೆದಿದ್ದು, ಈ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಬಳ್ಳಾರಿ ಬೈಪಾಸ್ ಬಳಿ ನಡೆದಿದೆ ಎಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಪಟ್ಟಣದ ದಿಲೀಪ್ ಕುಮಾರ್ (24) ಎಂದು ಗುರುತಿಸಲಾಗಿದೆ. ಹೊಸಪೇಟೆಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. You Might Also Like LOCAL NEWS : ಉಗ್ರರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು : ರೀಯಾಜ್ ತಹಶೀಲ್ದಾರ! 29/04/2025 4:22 pm LOCAL NEWS : ಕಾಂಗ್ರೆಸ್ ಶಾಸಕ ಜಿ.ಎಸ್. ಪಾಟೀಲ್ ಹೇಳಿಕೆ ಖಂಡಿಸಿ ಗದಗನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ! 29/08/2024 9:11 pm BREAKING : ತಾಲೂಕಿನಲ್ಲಿ ಭಯದ ವಾತಾವರಣ ಉಂಟು ಮಾಡಿದ್ದ ಚಿರತೆ ಸೆರೆ..! 17/02/2025 10:01 am Leave a Reply Cancel replyCommentEnter your name or username to comment Enter your email address to comment Enter your website URL (optional) Save my name, email, and website in this browser for the next time I comment.
LOCAL NEWS : ಕಾಂಗ್ರೆಸ್ ಶಾಸಕ ಜಿ.ಎಸ್. ಪಾಟೀಲ್ ಹೇಳಿಕೆ ಖಂಡಿಸಿ ಗದಗನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ! 29/08/2024 9:11 pm