LOCAL NEWS : ವಕ್ಫ್ ಆಸ್ತಿ ವಿವಾದ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ  ಯಲಬುರ್ಗಾದಲ್ಲಿ ಬೃಹತ್ ಪ್ರತಿಭಟನೆ!!

You are currently viewing LOCAL NEWS : ವಕ್ಫ್ ಆಸ್ತಿ ವಿವಾದ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ  ಯಲಬುರ್ಗಾದಲ್ಲಿ ಬೃಹತ್ ಪ್ರತಿಭಟನೆ!!

LOCAL NEWS : ವಕ್ಫ್ ಆಸ್ತಿ ವಿವಾದ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ  ಯಲಬುರ್ಗಾದಲ್ಲಿ ಬೃಹತ್ ಪ್ರತಿಭಟನೆ!!

ಯಲಬುರ್ಗಾ : ವಕ್ಫ್ ಆಸ್ತಿ ಹೆಸರಿನಲ್ಲಿ ರೈತರ ಮೇಲೆ ದಬ್ಬಾಳಿಕೆ ನಡೆಸಿ, ಈ ನೆಲದ ರೈತರ ಭೂಮಿಯ ಹಕ್ಕು ಕಸಿಯಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರವಿರಲಿ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಆಕ್ರೋಶದ ಮಾತುಗಳನ್ನಾಡಿದರು.

ಇಂದು ಪಟ್ಟಣದಲ್ಲಿ ಅವರ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ಮಂಡಲ ಅಧ್ಯಕ್ಷರಾದ ಮಾರುತಿ ಗಾವರಾಳ, ಪ್ರಧಾನ ಕಾರ್ಯದರ್ಶಿಗಳು ಅಯ್ಯನಗೌಡ, ಪಕ್ಷದ ಮುಖಂಡರು, ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

error: Content is protected !!