You are currently viewing BREAKING : ಇಂದು ದೇಶಾದ್ಯಂತ ಚುನಾವಣೆ ಫಲಿತಾಂಶ : ಮತ ಎಣಿಕೆ ಆರಂಭ..!!

BREAKING : ಇಂದು ದೇಶಾದ್ಯಂತ ಚುನಾವಣೆ ಫಲಿತಾಂಶ : ಮತ ಎಣಿಕೆ ಆರಂಭ..!!

ಪ್ರಜಾ ವೀಕ್ಷಣೆ ಡೆಸ್ಕ್

BREAKING : ಇಂದು ದೇಶಾದ್ಯಂತ ಚುನಾವಣೆ ಫಲಿತಾಂಶ : ಮತ ಎಣಿಕೆ ಆರಂಭ..!!

ಬೆಂಗಳೂರು : ಇಂದು ದೇಶಾದ್ಯಂತ ಚುನಾವಣೆ ಫಲಿತಾಂಶ ಕಾವು ಹೆಚ್ಚಾಗಿದ್ದು, ಮಹಾರಾಷ್ಟ್ರ ,ಜಾರ್ಖಂಡ ಹಾಗೂ ರಾಜ್ಯದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ.

ಇದೇ ನವೆಂಬರ್ 13 ರಂದು ಮತದಾನ ನಡೆದಿತ್ತು. ಇದೀಗ ಮತ ಎಣಿಕೆ ಆರಂಭವಾಗಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಮೂರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ 3 ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಅಭ್ಯರ್ಥಿಗಳ ಭವಿಷ್ಯ ತಿಳಿದುಬರಲಿದೆ.

ಪಕ್ಕದ ರಾಜ್ಯದ ಮಹಾರಾಷ್ಟ್ರ ಹಾಗೂ ಜಾರ್ಖಂಡನಲ್ಲಿ ಕೂಡಾ ಮತ ಎಣಿಕೆ ಆರಂಭವಾಗಿದೆ ಎಂದು ತಿಳಿದು ಬಂದಿದೆ.

Prajavikshane

Chandru R Bhanapaur

Leave a Reply

error: Content is protected !!