ಪ್ರಜಾ ವೀಕ್ಷಣೆ ಡೆಸ್ಕ್ :
BREAKING ; ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಫಲಿತಾಂಶ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಹೀನಾಯ ಸೋಲು..!!
ಹಾವೇರಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಕ್ಕೆ ಸಂಬಂಧಪಟ್ಟಂತೆ ಇದೀಗ ಹಾವೇರಿ ಜಿಲ್ಲೆಯ ಶೀಗ್ಗಾವಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೋರ ಬಿದ್ದಿದ್ದು, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಗೆ ಹೀನಾಯ ಸೋಲು ಕಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಫಠಾಣ್ ಅವರು ಗೆದ್ದಿದ್ದಾರೆ.