ಗ್ರಾಮ ಆಡಳಿತಾಧಿಕಾರಿಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ

You are currently viewing ಗ್ರಾಮ ಆಡಳಿತಾಧಿಕಾರಿಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು : ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಇದೆ ಅಕ್ಟೋಬರ್ 27ರಂದು ನೆಡೆದ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ.
ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದಿರುವ ಹಾಗೂ ಪತ್ರಿಕೆ-1 ಹಾಗೂ ಪತ್ರಿಕೆ-2ರಲ್ಲಿ ಕನಿಷ್ಠ ಶೇ.35 ರಷ್ಟು ಅಂಕಳನ್ನು ಪಡೆದಿರುವ ಅರ್ಹರ ಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಅಂಕ ಪಟ್ಟಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗುತ್ತದೆ. ಮತ್ತು ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗೆ ಪ್ರಕಟಿಸಲಿದ್ದಾರೆ ಎಂದು ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.
ನಿಮ್ಮ ಹೆಸರು ಅ0ತಿಮ ಪಟ್ಟಿಯಲ್ಲಿದೆಯೇ ಇಲ್ಲಿ ಕ್ಲಿಕ್ಕಿಸಿ.

 

https://cetonline.karnataka.gov.in/kea/vacrec24

Leave a Reply

error: Content is protected !!