You are currently viewing BREAKING NEWS : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು..!!

BREAKING NEWS : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು..!!

ಪ್ರಜಾವೀಕ್ಷಣೆ ಸುದ್ದಿಜಾಲ :-

BREAKING NEWS : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು..!!

ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ನವದೆಹಲಿಯಲ್ಲಿರುವ ಆಲ್ ಇಂಡಿಯಾ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ಇವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ತಜ್ಞವೈದ್ಯರ ತಂಡವು ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದೆ ಎಂದು ನ್ಯೂಸ್ ಏಜೆನ್ಸಿಯೊಂದು ತಿಳಸಿದೆ.

Prajavikshane

Chandru R Bhanapaur

Leave a Reply

error: Content is protected !!