BIG BREAKING:ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ..!!
ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಇಂದು (ಗುರುವಾರ)ದೆಹಲಿಯಲ್ಲಿ ನಿಧನರಾಗಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಇಾಗ್ರಾಮ್ ಪೋಸ್ಟ್‌ನಲ್ಲಿ “ಪ್ರಧಾನಿ ಮನಮೋಹನ್ ಸಿಂಗ್ ಜಿ ಅವರ ನಿಧನದ ಸುದ್ದಿ ತಿಳಿದು ನನಗೆ ತೀವ್ರ ದುಃಖವಾಗಿದೆ’ ಎಂದಿದ್ದಾರೆ.
ಈ ಸುದ್ದಿ ತಿಳಿದು ಪ್ರಿಯಾಂಕಾ ಗಾಂಧಿ ಈಗಾಗಲೇ ಏಮ್ಸ್ ತಲುಪಿದ್ದಾರೆ. ಮತ್ತೊಂದೆಡೆ ದೆಹಲಿಯ ಏಮ್ಸ್‌ನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.