BIG NEWS : ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ!! : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಮುಂಬರುವ ವರ್ಷ 2024ರಿಂದ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳ ಪಠ್ಯಪುಸ್ತಕವನ್ನು ಸಂಪೂರ್ಣ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದಲ್ಲಿ ನಿನ್ನೆ (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, "…

0 Comments

BIG NEWS : ರಾಜ್ಯದ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲು..!

ಬೆಂಗಳೂರು : ರಾಜ್ಯದಲ್ಲಿರುವ 47,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಕೆಲವೇ ಕೆಲವು ವಿದ್ಯಾರ್ಥಿಗಳು ಇದ್ದಾರೆ. ಮತ್ತೆ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿದ್ದರೂ ಶಿಕ್ಷಕರ ಕೊರತೆ ಎದುರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು,…

0 Comments

BIG BREAKING : ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..!!

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂಜಾಗ್ರತ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳಿಗೆ ರಜೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕೊಡಗು ಜಿಲ್ಲೆಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಕೊಡಗು ಜಿಲ್ಲೆಯ ಅಂಗನವಾಡಿ ಸೇರಿದಂತೆ…

0 Comments

BIG BREAKING : ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆ : ಕೊಪ್ಪಳ ಜಿಲ್ಲೆಗೆ ಮತ್ತೆ ವರುಣನ ಕಾಟ..!!

ರಾಜ್ಯದ ಹಲವು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಬೆಳಗಾವಿ,ಕಲಬುರಗಿ ಮತ್ತು ಬೀದರ ಜಿಲ್ಲೆಗಳಲ್ಲಿ ಅರುಣನ ಅರ್ಭಟದಿಂದ ಕೆಲ ಪ್ರದೇಶಗಳು ಜಲಾವೃತಗೊಂಡಿವೆ. ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಉತ್ತರ ಒಳನಾಡು…

0 Comments

BREAKING : ಭಾರೀ ಮಳೆ : ಶಾಲೆಗಳಿಗೆ ರಜೆ ಘೋಷಣೆ..!!

ಬೆಳಗಾವಿ : ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಅದರಂತೆ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕಿತ್ತೂರು ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು…

0 Comments

BREAKING : SC, ST ಜಮೀನು ವರ್ಗಾವಣೆ ನಿಷೇಧ ವಿಧೇಯಕ ಅಂಗೀಕಾರ..!!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ವಿಧಾನಸಭೆಯಲ್ಲಿ ಮಹತ್ವದ ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟುಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಹೀಗಾಗಿ ಇನ್ಮುಂದೆ ಅನುಮತಿ ಪಡೆಯದೇ SC, ST ಸಮುದಾಯಕ್ಕೆ ಸೇರಿದಂತ ಜಮೀನನ್ನು ಒಂದು ವೇಳೆ ಖರೀದಿಸಿದ್ರೇ, ಅದು ಎಷ್ಟೇ ರ‍್ಷವಾದರೂ ಮೂಲ…

0 Comments

BIG BREAKING : 10 ಜನ ಬಿಜೆಪಿ ಶಾಸಕರ ಅಮಾನತು : ನಿಜಕ್ಕೂ ಕಲಾಪದಲ್ಲಿ ನಡೆದಿದ್ದೇನು..? ಇಲ್ಲಿದೆ ನೋಡಿ ವಿಡಿಯೋ..!!

https://youtu.be/JBKx2m0x5PY ಬೆಂಗಳೂರು: ಇಂದು ವಿಧಾನ ಸಭಾ ಕಲಾಪದಲ್ಲಿ ಡೆಪ್ಯುಟಿ ಸ್ಪೀಕರ್‍ ಮೇಲೆ ವಿಧೇಯಕವನ್ನು ಬಿಜೆಪಿ ಶಾಸಕರು ಹರಿದು ಮುಖದ ಮೇಲೆ ಎಸೆದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ 10 ಶಾಸಕರನ್ನು ಅಮಾನತು ಮಾಡಲಾಗಿದೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ವಿಧಾನ ಸಭೆಯಿಂದ ಶಾಸಕರಾದ ಆರ್…

0 Comments
error: Content is protected !!