BIG BREKAING: ನಟ ವಿಜಯ್ ರಾಘವೇಂದ್ರ ಪತ್ನಿ ಇನ್ನಿಲ್ಲ..!!
ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಿಜಯ್ ರಾಘವೇಂದ್ರ ಪತ್ನಿ ನಿಧನರಾಗಿದ್ದಾರೆ. ಅವರಿಗೆ ವಿದೇಶದಲ್ಲಿ ಹೃದಯಘಾತವಾಗಿತ್ತು ಎನ್ನಲಾಗಿದೆ. ಸ್ಯಾಂಡಲ್‌ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅವರು ನಿಧನರಾಗಿದ್ದಾರೆ. ಇಂದು ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ಬ್ಯಾಂಕ್‌ಕನಲ್ಲಿ ಅವರಿಗೆ ಹೃದಯಘಾತವಾಗಿದೆ ಎಂದು…
0 Comments
07/08/2023 11:03 am