ರಾಜಾಹುಲಿ ನಟನ ವಿರುದ್ಧ ಗಂಭೀರ ಆರೋಪ ಮಾಡಿದ ನಟಿ!
ನಟ ಯಶ್ ನಟನೆಯ 'ರಾಜಾಹುಲಿ' ಸಿನಿಮಾದಲ್ಲಿ ಅವರ ಗೆಳೆಯನ ಪಾತ್ರದಲ್ಲಿ ನಟಿಸಿದ್ದ ಹರ್ಷ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದ್ದು, 'ತಮಗೆ ಅಸಭ್ಯವಾಗಿ ಸಂದೇಶ ಕಳಿಸಿದ್ದಾರೆ' ಎಂದು ನಟಿ ತನಿಷಾ ಕುಪ್ಪಂಡ ಅಳಲು ತೊಡಿಕೊಂಡಿದ್ದಾರೆ. 'ಪೆಂಟಗನ್' ಕನ್ನಡ ಚಿತ್ರದಲ್ಲಿ ನಟಿಸಿರುವ ತನಿಷಾ…
0 Comments
03/04/2023 11:47 pm