ಪಾಲಿಟಿಕ್ಸ್ ಗೇಮ್ : ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ : ರಾಯರೆಡ್ಡಿಯ ಚಾಣಾಕ್ಷ ನಡೆ!!
ಯಲಬುರ್ಗಾ-ಕುಕನೂರು : ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದರು. ಕಳೆದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆಯಲ್ಲಿ ಇರುವ ರಾಜ್ಯದ ಉಪಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಈ ವಿಚಾರಕ್ಕೆ ಬಿಜೆಪಿ ಪಕ್ಷ…