ವಾಂತಿ ಬೇಧಿ ಪ್ರಕರಣ, ಗ್ರಾಮಗಳಿಗೆ ಭೇಟಿ ನೀಡಿದ ಜಿ.ಪಂ ಸಿಇಒ
ಶಿವಪುರ, ಗುಳದಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಪರಿಶೀಲನೆ ಕೊಪ್ಪಳ: ತಾಲೂಕಿನ ಗುಳದಳ್ಳಿ ಹಾಗು ಶಿವಪುರ ಗ್ರಾಮಗಳಲ್ಲಿ ವಾಂತಿಬೇಧಿ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕುರಿತು ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆ* ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಗ್ರಾ.ಪಂಯಿಂದ…
0 Comments
10/06/2023 2:41 pm