PROTEST NEWS: ಕೊಪ್ಪಳ | “ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಬಗೆಹರಿಸಿ : ಎಐಡಿಎಸ್‌ಒ  ಪ್ರತಿಭಟಿಸಿ ಸರ್ಕಾರಕ್ಕೆ ಒತ್ತಾಯ”

"ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಬಗೆಹರಿಸಿ :  ಕೊಪ್ಪಳದಲ್ಲಿ ಎಐಡಿಎಸ್‌ಒ  ಪ್ರತಿಭಟಿಸಿ ಸರ್ಕಾರಕ್ಕೆ ಒತ್ತಾಯ"     ಪ್ರಜಾವೀಕ್ಷಣೆ ಡೆಸ್ಕ್‌ ನ್ಯೂಸ್‌ : ಕೊಪ್ಪಳ : ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ  ನಗರದ ಅಶೋಕ…

Continue ReadingPROTEST NEWS: ಕೊಪ್ಪಳ | “ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಬಗೆಹರಿಸಿ : ಎಐಡಿಎಸ್‌ಒ  ಪ್ರತಿಭಟಿಸಿ ಸರ್ಕಾರಕ್ಕೆ ಒತ್ತಾಯ”

LOCAL NEWS : “ಸೆ. 7ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಅರ್ಥಪೂರ್ಣವಾಗಿ ಆಚರಿಸೋಣ- ADC ಸಿದ್ರಾಮೇಶ್ವರ ಕರೆ”

"ಪೂರ್ವಭಾವಿ ಸಭೆ|ಸೆ. 7ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಅರ್ಥಪೂರ್ಣವಾಗಿ ಆಚರಿಸೋಣ- ADC ಸಿದ್ರಾಮೇಶ್ವರ ಕರೆ"   ಪ್ರಜಾವೀಕ್ಷಣೆ ಡೆಸ್ಕ್ ನ್ಯೂಸ್ :  ಕೊಪ್ಪಳ : ಸೆಪ್ಟೆಂಬರ್ 7ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ…

Continue ReadingLOCAL NEWS : “ಸೆ. 7ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಅರ್ಥಪೂರ್ಣವಾಗಿ ಆಚರಿಸೋಣ- ADC ಸಿದ್ರಾಮೇಶ್ವರ ಕರೆ”

Local News : ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 15 ಸಾವಿರ ನಿಗದಿಪಡಿಸಲು ಆಗ್ರಹಿಸಿ ಪ್ರತಿಭಟನೆ.

  ಕುಕನೂರು : ಎ.ಐ.ಯು.ಟಿ.ಯು.ಸಿ ಗೆ ಸಂಯೋಜಿತಗೊAಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಲಿಂಗರಾಜು ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಆಶಾ ಕಾರ್ಯಕರ್ತೆಯರ ಸಂಘದ…

Continue ReadingLocal News : ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 15 ಸಾವಿರ ನಿಗದಿಪಡಿಸಲು ಆಗ್ರಹಿಸಿ ಪ್ರತಿಭಟನೆ.

KOPPAL NEWS : ನಾಳೆ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ

ಕೊಪ್ಪಳ : ಜಿಲ್ಲಾಡಳಿತದಿಂದ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ ಸೆಪ್ಟೆಂಬರ್ 17ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. LOCAL NEWS : ಪ್ರತಿಭಾ ಕಾರಂಜಿಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಸಹಕಾರಿಯಾಗಿವೆ :…

Continue ReadingKOPPAL NEWS : ನಾಳೆ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ

ಸೆ.15ರಂದು ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಕರೆ

ಕೊಪ್ಪಳ : ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವು ಸೆಪ್ಟೆಂಬರ್ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಮುಖ್ಯಮಂತ್ರಿಯವರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮೊಟ್ಟ ಮೊದಲ ಬಾರಿಗೆ ಜಾಗತಿಕ…

Continue Readingಸೆ.15ರಂದು ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಕರೆ

ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ

ಕೊಪ್ಪಳ : ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು ಅಲ್ಲಿಂದ ವರ್ಗಾವಣೆಯಾಗಿ ಇದೀಗ ಕೊಪ್ಪಳ…

Continue Readingನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ

ಜೂನ್ 08ರಂದು ಒಂದು ದಿನದ ತರಬೇತಿ ಕಾರ್ಯಾಗಾರ

ಕೊಪ್ಪಳ : ಕೊಪ್ಪಳ ವಿಶ್ವವಿದ್ಯಾಲಯ, ಜಮಖಂಡಿಯ ಬಾಗಲಕೋಟ ವಿಶ್ವವಿದ್ಯಾಲಯ, ಹಾವೇರಿ ವಿಶ್ವವಿದ್ಯಾಲಯ, ಬೀದರ ವಿಶ್ವವಿದ್ಯಾಲಯ ಮತ್ತು ಕೊಪ್ಪಳದ ಶ್ರೀ.ಗ.ವಿ.ವ.ಟ್ರಸ್ಟ್‌ನ ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ಯುನಿಫೈಡ್ ಯೂನಿವರ್ಸಿಟಿ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಯುಯುಸಿಎಂಎಸ್) ಕುರಿತು ಒಂದು…

Continue Readingಜೂನ್ 08ರಂದು ಒಂದು ದಿನದ ತರಬೇತಿ ಕಾರ್ಯಾಗಾರ

ವಾಂತಿ ಬೇಧಿ, ಕಾಲರಾ, ಆಮಶಂಕೆ ಹರಡದಂತೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ: ರಾಹುಲ್ ಪಾಂಡೆ

ಕೊಪ್ಪಳ : ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳಾದ ವಾಂತಿ-ಭೇದಿ, ಕಾಲರಾ, ಆಮಶಂಕೆ ಹಾಗೂ ಇತ್ಯಾದಿ ರೋಗಗಳು ಹರಡದಂತೆ ಮುಂಜಾಗೃತ ಕ್ರಮಗಳನ್ನು ವಹಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ…

Continue Readingವಾಂತಿ ಬೇಧಿ, ಕಾಲರಾ, ಆಮಶಂಕೆ ಹರಡದಂತೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ: ರಾಹುಲ್ ಪಾಂಡೆ

ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು, ಬೀದಿ ದೀಪ ಅಳವಡಿಕೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದ್ರೆಶ ಬಾಬು ಅವರು…

Continue Readingಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ

ವಿಶ್ವ ತಂಬಾಕು ರಹಿತ ದಿನಾಚರಣೆ: ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ಜಾಗೃತಿ

ಕೊಪ್ಪಳ: ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮೇ 26ರಂದು ಕಾಲೇಜು ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ಜಾಗೃತಿ ಮೂಡಿಸಲಾಯಿತು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

Continue Readingವಿಶ್ವ ತಂಬಾಕು ರಹಿತ ದಿನಾಚರಣೆ: ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ಜಾಗೃತಿ
error: Content is protected !!