ಭಾರೀ ಮಳೆ : ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿ ಭಾಗದಲ್ಲಿ ಕೇಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 24ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ಕೂಡ ನೀಡಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ & ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ…
0 Comments
05/07/2023 8:55 am