BREAKING : KKR ಗೆ 81 ರನ್‌ಗಳಿಂದ ಭರ್ಜರಿ ಗೆಲುವು
2023ರ IPLನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 81 ರನ್‌ಗಳಿಂದ ಭರ್ಜರಿ ಗೆಲುವು ಕಂಡಿತು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ನಿಗದಿತ ಓವರ್‌ನಲ್ಲಿ 7 ವಿಕೆಟ್ ನಷ್ಟಕ್ಕೆ 205 ರನ್…