IPL-2023 : RCB VS LSG : ಈ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧ!
ಬೆಂಗಳೂರು : ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು…
0 Comments
10/04/2023 11:26 am