FLASH : ಆರ್‌ಸಿಬಿಗೆ ರೋಚಕ ಗೆಲುವು..!
ಐಪಿಎಲ್‌ನ ಇಂದು ಎರಡು ಪಂದ್ಯಗಳು ಇದ್ದು, ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 7 ರನ್ ನಿಂದ ಗೆದ್ದು ಬೀಗಿದೆ. ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ ಓವರ್‌ನಲ್ಲಿ 7 ವಿಕೆಟ್ ನಷ್ಟಕ್ಕೆ 189…
0 Comments
23/04/2023 7:45 pm