ಇವಿಎಂ, ವಿವಿ ಪ್ಯಾಟ್ ಬಳಕೆ ಕುರಿತು ಮಾಹಿತಿ ನೀಡಿದ ಜಿಪಂ ಸಿಇಒ

ಕೊಪ್ಪಳ: ಏಪ್ರಿಲ್ 06 : ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯು ಜಿಲ್ಲೆಯಾದ್ಯಂತ ಹಲವು ವೈವಿಧ್ಯಮಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇವಿಎಂ ಹಾಗೂ ವಿವಿ ಪ್ಯಾಟ್ ಬಳಕೆ ಬಗ್ಗೆ ವಿಶೇಷವಾಗಿ ಯುವ ಮತದಾರರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕೊಪ್ಪಳ…

0 Comments
error: Content is protected !!