Local News : ನರೇಗಾ ಯೋಜನೆಯ ಕಾಮಗಾರಿಯನ್ನು ಸಕಾಲದಲ್ಲಿ ಪೂರ್ಣಗೊಳಿಸಿಕೊಳ್ಳಿ : ಮಹೇಶ ಗೌಡರ

ಕುಕನೂರು : ನರೇಗಾ ಯೋಜನೆಯಡಿಯಲ್ಲಿ ಅನುಮೋದನೆಗೊಂಡ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿಕೊಳ್ಳಿ ಎಂದು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಮಹೇಶ ಗೌಡ ಹೇಳಿದರು.        ತಾಲೂಕಿನ ಬಳಗೇರಿ ಗ್ರಾಮದಲ್ಲಿ ಸೋಮವಾರ ಗ್ರಾಮದ ಗಣೇಶ ಕಟ್ಟಿಯಲ್ಲಿ ನೆಡೆದ ೨೦೨೪-೨೫ನೇ ಸಾಲಿನ ಮಹಾತ್ಮ…

0 Comments

ಪಟ್ಟಣದಲ್ಲಿ ಉದ್ಘಾಟನೆಗೊಂಡ ನ್ಯಾಯಾಲಯ ಸಂರ್ಕೀಣ

ಕುಕನೂರು : ಪಟ್ಟಣದಲ್ಲಿ ಇಟರ್ನರಿ ಸಿವಿಲ್ ನ್ಯಾಯಾಧೀಶರ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ಉದ್ಛಾಟನಾ ಕುಕನೂರು ಪಟ್ಟಣದ ಹಳೆಯ ತಾಲೂಕು ಪಂಚಾಯತ್ ಆವರಣದಲ್ಲಿ ನಡೆಯಿತು. ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ನ್ಯಾ.ಪ್ರಸನ್ನ ಬಿ ವರಾಳೆ ಅವರು…

0 Comments

LOCAL EXPRESS : ನೆಚ್ಚಿನ ಗುರುಗಳಿಗೆ ಡಿಜೆ ಮೆರವಣಿಗೆ ಮೂಲಕ ಬೀಳ್ಕೊಟ್ಟ ವಿದ್ಯಾರ್ಥಿಗಳು..!!

ಕುಕನೂರು : ಸುಮಾರು ಮೂವತ್ತು ವರ್ಷಗಳ ಕಾಲ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದ ತಮ್ಮ ನೆಚ್ಚಿನ ಗುರುಗಳಾದ ಶರಣಗೌಡ ಪಾಟೀಲ್ ಅವರಿಗೆ ಡಿಜೆ ಮೆರವಣಿಗೆ ಮಾಡುವ ಮೂಲಕ ವಿದ್ಯಾರ್ಥಿಗಳು ಅದ್ದೂರಿ ಸೇವಾ ನಿವೃತ್ತಿಯ ಬೀಳ್ಕೊಡುಗೆ ಮಾಡಿದರು. ಕುಕನೂರು ಪಟ್ಟಣದ ಸರ್ಕಾರಿ ಹಿರಿಯ…

0 Comments

ಅಬಕಾರಿ ತೆರಿಗೆ ಹೆಚ್ಚಿಸುವ ಸುಳಿವು ನೀಡಿದ ಶಾಸಕ ಬಸವರಾಜ ರಾಯರೆಡ್ಡಿ

ಕುಕನೂರು : ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳನ್ನು ಈಡೇರಿಸುವ ಮುಂದಾಗಿದ್ದು ಇದಕ್ಕೆ ಹಣ ಹೊಂದಾಣಿಕೆ ಸಲುವಾಗಿ ಅಬಕಾರಿ ತೆರಿಗೆಯನ್ನು ಹೆಚ್ಚಿಸಲಾಗುತ್ತದೆ ಎಂಬ ಸುಳಿವನ್ನು ಶಾಸಕ ಬಸವರಾಜ ರಾಯರೆಡ್ಡಿ ಅವರು ನೀಡಿದ್ದಾರೆ. ಪಟ್ಟಣದ ತೇರಿನ ಗಡ್ಡೆ ಹತ್ತಿರ ಶುಕ್ರವಾರ ಸಂಜೆ ಕುಕನೂರು ಬ್ಲಾಕ್…

0 Comments

ವಾಹನದ ಮೇಲೆ ಮರ ಬಿದ್ದು ಸಂಪೂರ್ಣ ಜಖಂಗೊಂಡ ವಾಹನ.

ಕುಕನೂರು : ರವಿವಾರ ತಡರಾತ್ರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಒಂದು ವಾಹನದ ಮೇಲೆ ಬಿದ್ದು ವಾಹನ ಸಂಪೂರ್ಣವಾಗಿ ಜಖಂಗೊಂಡಿರುತ್ತದೆ. ಕುಕನೂರು ಪಟ್ಟಣದ 1ನೇ ವಾರ್ಡನ ಪರಶುರಾಮ ಪೊಳದ ಎಂಬುವರ ವಾಹನದ ಮೇಲೆ ರವಿವಾರ ರಾತ್ರಿ ಸುರಿದ ಗಾಳಿ ಮಳೆಗೆ…

0 Comments

ವಿರಾಪುರದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ಕುಕನೂರು :ತಾಲೂಕಿನ ವಿರಾಪುರ ಗ್ರಾಮದ ಮಲ್ಲೇಶ ತಂದೆ ಗಾಳೆಪ್ಪ ಹೊಸಮನಿ (22) ಮೃತ ಪಟ್ಟಿರುತ್ತಾನೆ. ಶುಕ್ರವಾರ ಸಂಜೆ ಹೊಲದಲ್ಲಿ ಕೆಲಸ ಮಾಡುವ ವೇಳೆಯಲ್ಲಿ ಮಳೆ ಬಂದಿದ್ದು ಇದೆ ಸಮಯದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದಾನೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು…

0 Comments

ಮಸಬಹಂಚಿನಾಳದಲ್ಲಿ ಮತದಾನ ಮಾಡಿದ ಹಾಲಪ್ಪ ಆಚಾರ್

ಕುಕನೂರು : ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಹಾಲಪ್ಪ ಆಚಾರ್ ತಮ್ಮ ಸ್ವಗ್ರಾಮದ ಲ್ಲಿ ಬೆಳಿಗ್ಗೆ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ರಾಷ್ಟ್ರೀಯ ಹಬ್ಬ ಈ ಹಬ್ಬದಲ್ಲಿ ಎಲ್ಲರೂ ಕಡ್ಡಾಯವಾಗಿ…

0 Comments

ಪ್ರಜಾಪ್ರಭುತ್ವ ಗೆಲುವಿಗಾಗಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಲು ಯಲಬುರ್ಗಾ ಕ್ಷೇತ್ರದ ಚುನಾವಣಾ ಕಾವ್ಯ ಕೆ ವಿ ಕರೆ ನೀಡಿದರು.

ಕುಕನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕುಕನೂರ ಪಟ್ಟಣದಲ್ಲಿ ಶನಿವಾರ ಮತದಾರರಿಗೆ ಮತದಾನದ ಕುರಿತು ಮಾಹಿತಿ ನೀಡಲು ವಾಕ್ ಥಾನ್ ಕಾರ್ಯಮಕ್ಕೆ ಚುನಾವಣಾಧಿಕಾರಿಗಳಾದ ಕಾವ್ಯಾರಾಣಿ ಕೆ.ವಿ ಮತ್ತು ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಮಣ್ಣ ದೊಡ್ಮನಿ ಹಸಿರು ನಿಶಾನೆ ತೋರಿಸುವುದರ ಮೂಲಕ…

0 Comments

ಚುನಾವಣೆಯಲ್ಲಿ ಹಣದ ಹೊಳೆ ತಡೆಯಲು ಆಯೋಗಕ್ಕೆ ದೂರು

ಕುಕನೂರು :ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳಿಂದ ಹಣದ ಹೊಳೆ ಹರಿಯುತ್ತಿದ್ದು ಅದನ್ನು ತಡೆಗಟ್ಟಿ ಪಾರದರ್ಶಕ ಚುನಾವಣೆಯನ್ನು ನೆಡೆಸುವಂತೆ ದೂರು ಸಲ್ಲಿಸಿರುವುದಾಗಿ ಪಕ್ಷೇತರ ಅಭ್ಯರ್ಥಿಯಾದ ಶಂಕರಡ್ಡಿ ಸೋಮರಡ್ಡಿ ತಿಳಿಸಿದ್ದಾರೆ. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಪ್ರಬಲ…

0 Comments

ಮೂರು ಖಾತೆಗಳನ್ನು ನಿಭಾಯಿಸುವಲ್ಲಿ ಹಾಲಿ ಸಚಿವರು ವಿಫಲ: ರಾಯರಡ್ಡಿ

ಕುಕನೂರು: ಯಲಬುರ್ಗಾ ಕ್ಷೇತ್ರದ ಹಾಲಿ ಶಾಸಕರು ಮೂರು ಖಾತೆಗಳನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ಯಲಬುರ್ಗಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ರಾಯರಡ್ಡಿ ಆರೋಪಿಸಿದರು. ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಪಟ್ಟಣದ ತೇರಿನ ಗಡ್ಡಿ ಹತ್ತಿರ ಬುಧವಾರ ನೆಡೆದ ಕಾಂಗ್ರೆಸ್ ಪಕ್ಷದ…

0 Comments
error: Content is protected !!