ರಾಜ್ಯಪಾಲರಿಂದ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನ ಅನಾವರಣ
ಕೊಪ್ಪಳ : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ರಾಜಭವನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ, ಕೊಡಗು ವಿವಿ ಕುಲಪತಿ ಡಾ.ಅಶೋಕ್ ಆಲೂರ್, ಬಾಗಲಕೋಟೆ ವಿವಿ ಕುಲಪತಿ…
0 Comments
02/06/2023 7:17 pm