FLASH : ಆರ್‌ಸಿಬಿ ನನ್ನ ಹೆಮ್ಮೆಯ ತಂಡ ಎಂದ ಸಿದ್ದರಾಮಯ್ಯ!
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವೇರಿದೆ. ಎಲ್ಲಾ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಮತ ಬೇಟೆಯಲ್ಲಿ ತೊಡಿಗಿದ್ದಾರೆ. ಈ ಚುನಾವಣಾ ಬ್ಯುಸಿಯ ನಡುವೆಯೂ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಾತ್ರ ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಾವಳಿ ವೀಕ್ಷಿಸಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ರಾಯಲ್…
0 Comments
02/04/2023 11:48 pm