BIG NEWS : ಇಂದು ಹಾಗೂ 3 ದಿನ ಮದ್ಯ ಮಾರಾಟ ನಿಷೇಧ..!!
ಕೊಪ್ಪಳ : ಗೌರಿ-ಗಣೇಶ ಹಬ್ಬದ ಆಚರಣೆ ಹಿನ್ನೆಲೆ ಶಾಂತಿ ಪಾಲನೆಗಾಗಿ, ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಸೆಪ್ಟೆಂಬರ್ 20, 21 ಮತ್ತು 23ರಂದು ಜಿಲ್ಲೆಯ ವಿವಿಧೆಡೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಆದೇಶ…
0 Comments
20/09/2023 5:41 pm