BREAKING : ಕೆಲವೇ ಕ್ಷಣಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಘೋಷಣೆ!
ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಾಕಿ ಇರುವಂತ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಕುರಿತು, ಇದೀಗ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ಆರಂಭಗೊಂಡಿದೆ. ಈ ಸಭೆಯ ಬಳಿಕ ಬಾಕಿ ಇರುವ 58 ಕ್ಷೇತ್ರಗಳಿಗೆ…
0 Comments
10/04/2023 6:18 pm