LOCAL EXPRESS : ಕಾನೂನು ಬಗ್ಗೆ ತಿಳಿದುಕೊಳ್ಳಲು ನಿರಂತರ ಅಭ್ಯಾಸ ಅವಶ್ಯಕ : ನ್ಯಾ. ವಿಜಯಕುಮಾರ ಕನ್ನೂರ ಅಭಿಮತ
ಕುಕನೂರು : ತಾಲೂಕಿನ ಯರೇಹಂಚಿನಾಳ ಗ್ರಾಮದ ಕರ್ನಾಟಕ ಸಂಸ್ಕೃತಿ ವಿದ್ಯಾಪೀಠ ಪ್ರೌಢ ಶಾಲೆಯಲಿ ತಾಲೂಕು ಕಾನೂನು ಸೇವಾ ಸಮಿತಿ ಯಲಬುರ್ಗಾ ಇವರ ಸಯೋಗದಲ್ಲಿ ಮಕ್ಕಳ ಹಕ್ಕುಗಳ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಿದ್ದು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ…
0 Comments
23/07/2023 10:17 pm